ಅಭಿನವ ಬಸವಣ್ಣ ಎಂದೇ ಖ್ಯಾತಿ ಪಡೆದ ಶ್ರೀ ಶಿವಕುಮಾರ ಸ್ವಾಮೀಜಿಗಳು ಜಾತಿ-ಮತಗಳ ವ್ಯಾಪ್ತಿಯನ್ನು ಮೀರಿ ಸೇವೆಯಲ್ಲೇ ತಮ್ಮ ಬದುಕನ್ನು ಸವೆಸಿದವರು. ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ, ಅಕ್ಷರ ದಾಸೋಹ, ಅನ್ನದಾಸೋಹದ ಕೊಡುಗೆ ನೀಡಿದ ಶ್ರೀಗಳು ಸಮಾಜ ಸೇವೆಯಲ್ಲೇ ದೇವರನ್ನು ಕಂಡವರು. ಸಿದ್ದಗಂಗಾ ಶ್ರೀಗಳನ್ನ ನೆನೆದ ಮೈಸೂರು ಮಠಗಳ ಸ್ವಾಮೀಜಿಗಳು ಸಿದ್ದಗಂಗಾ ಶ್ರೀಗಳನ್ನು ನೆನೆದದ್ದು ಹೀಗೆ...