Siddaganga Swamiji: ಡಾ ರಾಜ್ ಕುಮಾರ್ ಕುಟುಂಬಕ್ಕೆ ಇತ್ತು ಸಿದ್ದಗಂಗಾ ಶ್ರೀಗಳ ಆಶೀರ್ವಾದ | Oneindia Kannada

Oneindia Kannada 2019-01-22

Views 205

Dr Rajkumar and his family members had a good relation with Siddaganga Mutt & had a special blessings of Dr Shivakumara Swamiji

ಶಿವಕುಮಾರ ಸ್ವಾಮೀಜಿಗಳ ಜೊತೆ ಅಣ್ಣಾವ್ರ ಕುಟುಂಬಕ್ಕೆ ವಿಶೇಷವಾದ ನಂಟಿದೆ. ದೊಡ್ಮನೆ ಸದಸ್ಯರಿಗೆ ಶ್ರೀಗಳ ಮೇಲೆ ಅಪಾರವಾದ ಗೌರವವಿದೆ. ಹಾಗಾಗಿಯೇ ವೈಯಕ್ತಿಕವಾಗಿಯೂ ಹಾಗೂ ತಮ್ಮ ಸಿನಿಮಾಗಳ ಯಶಸ್ಸಿಗಾಗಿಯೇ ಶ್ರೀಗಳ ಆಶೀರ್ವಾದ ಪಡೆಯುತ್ತಿದ್ದ ಸಂಪ್ರದಾಯ ನೋಡಬಹುದು.

Share This Video


Download

  
Report form
RELATED VIDEOS