Siddaganga Swamiji :ಶ್ರೀಗಳ ಅಂತ್ಯಕ್ರಿಯೆ ವಿಧಿವಿಧಾನ ಆರಂಭ |ಜೆಡಿಎಸ್ ಕಾಂಗ್ರೆಸ್ ನಾಯಕರಿಂದ ಬಿ ಎಸ್ ವೈ ಕಡೆಗಣನೆ

Oneindia Kannada 2019-01-22

Views 441

Tumkur Siddaganga mutt Sri Shivakumara Swamiji passed away on January 21st. Dr Shivakumara Swamiji was popularly known as Trividha Dasohi. Siddaganga Sri's final rituals started. B S Yeddyurappa is been ignored by JDS Congress leaders.


ಅಭಿನವ ಬಸವಣ್ಣ ಎಂದೇ ಖ್ಯಾತಿ ಪಡೆದ ಶ್ರೀ ಶಿವಕುಮಾರ ಸ್ವಾಮೀಜಿಗಳು ಜಾತಿ-ಮತಗಳ ವ್ಯಾಪ್ತಿಯನ್ನು ಮೀರಿ ಸೇವೆಯಲ್ಲೇ ತಮ್ಮ ಬದುಕನ್ನು ಸವೆಸಿದವರು. ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ, ಅಕ್ಷರ ದಾಸೋಹ, ಅನ್ನದಾಸೋಹದ ಕೊಡುಗೆ ನೀಡಿದ ಶ್ರೀಗಳು ಸಮಾಜ ಸೇವೆಯಲ್ಲೇ ದೇವರನ್ನು ಕಂಡವರು. ಶ್ರೀಗಳ ಅಂತ್ಯಕ್ರಿಯೆ ವಿಧಿವಿಧಾನ ಆರಂಭ. ಜೆಡಿಎಸ್ ಕಾಂಗ್ರೆಸ್ ನಾಯಕರಿಂದ ಬಿ ಎಸ್ ವೈ ಕಡೆಗಣನೆ

Share This Video


Download

  
Report form
RELATED VIDEOS