ನ್ಯೂಜಿಲ್ಯಾಂಡ್‌ನ ನೇಪಿಯರ್ ನಲ್ಲಿ ನಡೆದ/ನಡೆಯುತ್ತಿರುವ ಭಾರತ vs ನ್ಯೂಜಿಲ್ಯಾಂಡ್ ಮೊದಲ ಏಕದಿನ ಪಂದ್ಯದಲ್ಲಿ ಕಿವೀಸ್ ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ ಅವರನ್ನು ಭಾರತದ ವೇಗಿ ಮೊಹಮ್ಮದ್ ಶಮಿ 5 ರನ್ನಿಗೆ ಪೆವಿಲಿಯನ್‌ಗೆ ಅಟ್ಟಿದರು. ಇದರೊಂದಿಗೆ ಶಮಿ ಏಕದಿನದಲ್ಲಿ 100 ವಿಕೆಟ್‌ಗಳ ಸಾಧನೆ ಮೆರೆದಿದ್ದಾರೆ.