SSLC Exams to held on March 21st, 2019. 2nd PUC Exams to held on March 1st 2019. One of the Bangalore's leading institution Vijaya Education Institute, Bangalore. Lecturers has given few tips to the students. Watch video.
ಮಾರ್ಚ್ 21, 2019ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಹಾಗು ಮಾರ್ಚ್ 1, 2019 ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಇದೀಗ ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ವಿಜಯಾ ಎಜುಕೇಶನ್ ಇನ್ಸ್ಟಿಟ್ಯೂಟ್ ನ ಅಧ್ಯಾಪಕರು ವಿದ್ಯಾರ್ಥಿಗಳಿಗಾಗಿ ಕೆಲವೊಂದು ಟಿಪ್ಸ್ ಕೊಟ್ಟಿದ್ದಾರೆ. ಈ ವಿಡಿಯೋ ನೋಡಿ