Karnataka former Chief Minister Siddaramaiah met AICC president Rahul Gandhi in New Delhi after Chief Minister H.D.Kumaraswamy I will resign remark. Siddaramaiah meets Rahul Gandhi to discuss about H D Kumaraswamy statement
'ಯಾವುದೇ ಕಾರಣಕ್ಕೂ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಳ್ಳಬಾರದು' ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ.