ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಂಬರೀಶ್ ಅಭಿಮಾನಿಗಳು ಸುಮಲತಾ ಅಂಬರೀಶ್ ಅವರನ್ನ ಒತ್ತಾಯಿಸಿದ್ದಾರೆ.
Congress activists and Ambareesh fans have urged Sumalatha Ambareesh to field Mandya in the upcoming Lok Sabha polls.