ಪಶ್ಚಿಮ ಬಂಗಾಳದಲ್ಲಿ ಸಿಬಿಐ ಮತ್ತು ಸರ್ಕಾರದ ನಡುವೆ ಎದ್ದಿರುವ ಹಗ್ಗಜಗ್ಗಾಟ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮಂಗಳವಾರ ನಡೆದ ವಿಚಾರಣೆಯಲ್ಲಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಮುಖಭಂಗವಾಗಿದೆ. ಸಿಬಿಐ(ಕೇಂದ್ರ ತನಿಖಾ ದಳ) ಮುಂದೆ ತನಿಖೆಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್, ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಆದೇಶಿಸಿದೆ.
Hearing in SC on West Bengal CBI matter: We will direct the Police Commissioner to make himself available and fully cooperate. We will deal with contempt petition later, observed CJI.