Lok Sabha Elections 2019 : ಟ್ವಿಟ್ಟರ್ ಲೋಕಕ್ಕೆ ಪ್ರಿಯಾಂಕಾ ಗಾಂಧಿ ಪಾದಾರ್ಪಣೆ | Oneindia Kannanda

Oneindia Kannada 2019-02-11

Views 337

Congress general secretary Priyanka Gandhi Vadra on Monday unveiled her official Twitter handle, drawing thousands of followers within the first few minutes. The launch of her social media presence came on the same day as her mega roadshow in Lucknow

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಅವರು ಸಕ್ರಿಯ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವುದು ರಾಜಕೀಯ ಸುದ್ದಿ ಆಸಕ್ತರಿಗೆ ತಿಳಿದಿರುವ ವಿಷಯ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸೋದರಿ ಪ್ರಿಯಾಂಕಾ ಅವರು ಇಂದು ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ಖಾತೆ ತೆರೆದಿದ್ದಾರೆ. ಟ್ವಿಟ್ಟರ್ ಖಾತೆ ಆರಂಭಗೊಳ್ಳುತ್ತಿದ್ದಂತೆ ಸಾವಿರಾರು ಮಂದಿ ಹಿಂಬಾಲಕರನ್ನು ಪಡೆದುಕೊಂಡಿದ್ದಾರೆ.

Share This Video


Download

  
Report form
RELATED VIDEOS