ಧರ್ಮಸ್ಥಳದಲ್ಲಿ ಕುಸಿದು ಬಿತ್ತು ಪಂಚ ಮಹಾವೈಭವದ ಮುಖ್ಯ ವೇದಿಕೆ

Oneindia Kannada 2019-02-14

Views 639

ಶ್ರೀ ಕ್ಷೇತ್ರ ⁣ಧರ್ಮಸ್ಥಳದಲ್ಲಿ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಪಂಚ ಮಹಾವೈಭವದ ಮುಖ್ಯ ವೇದಿಕೆ ಕುಸಿದು ಬಿದ್ದಿದ್ದು, ಘಟನೆಯಲ್ಲಿ ಅನಾಹುತ ಸಂಭವಿಸಿಲ್ಲ ಎಂದು ಹೇಳಲಾಗಿದೆ.

Share This Video


Download

  
Report form