Pulwama : ಹುತಾತ್ಮರಾದ ಮಂಡ್ಯದ ಯೋಧ ಗುರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಎಚ್ ಡಿ ಕೆ|Oneindia Kannada

Oneindia Kannada 2019-02-16

Views 564

Martyred Mandya Soldier H.Guru who passed away on Thursday in Pulwama terrorist attack. Karnataka Chief Minister HD Kumaraswamy pays tribute to CRPF personnel H. Guru who lost his life in Pulwama attack.

ಉಗ್ರರ ದಾಳಿಗೆ ಹುತಾತ್ಮರಾದ ಮೈಸೂರಿನ ಗುಡಿಗೆರೆ ಗ್ರಾಮದ ಯೋಧ ಗುರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಎಚ್ ಡಿ ಕೆ. ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಎಚ್.ಗುರು ಅವರ ಪಾರ್ಥಿವ ಶರೀರ ಇಂದು ಮಧ್ಯಾಹ್ನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಗುರು ಅವರ ಪಾರ್ಥಿವ ಶರೀರಕ್ಕೆ ಹೂಗುಚ್ಚ ಅರ್ಪಿಸುವ ಮೂಲಕ ಸಿಎಂ ಕುಮಾರಸ್ವಾಮಿ ಅವರು ಗೌರವ ಸಮರ್ಪಣೆ ಮಾಡಿದರು. ಸಂಪುಟದ ಇನ್ನೂ ಕೆಲವು ಮಂತ್ರಿಗಳು ಗೌರವ ಸಮರ್ಪಣೆ ಮಾಡಿದರು.

Share This Video


Download

  
Report form
RELATED VIDEOS