Pulwama : ಪ್ರತ್ಯೇಕತಾವಾದಿಗಳಿಗೆ ನೀಡಲಾಗಿದ್ದ ಭದ್ರತೆಯನ್ನ ವಾಪಸ್ ಪಡೆದ ರಾಜ್ಯ ಸರ್ಕಾರ | Oneindia Kannada

Oneindia Kannada 2019-02-18

Views 380

In a major decision the government scrapped the security provided to separatists in Jammu and Kashmir. The data available suggested that Rs 10.88 crore was spent on the security of separatist leaders.

ಜಮ್ಮು ಮತ್ತು ಕಾಶ್ಮೀರದ ಐವರು ಪ್ರತ್ಯೇಕತಾವಾದಿ ನಾಯಕರಿಗೆ ನೀಡಲಾಗಿದ್ದ ಭದ್ರತೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿ ಬಳಿಕ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಪೊಲೀಸ್ ಹೆಡ್ ಕ್ವಾರ್ಟಸ್ ಈ ಬಗ್ಗೆ ನಿಗಾವಹಿಸಿದ್ದು, ಈ ಐವರಲ್ಲದೆ ಇನ್ನಿತರ ಪ್ರತ್ಯೆಕತಾವಾದಿಗಳನ್ನು ಗುರುತಿಸಿ ಅವರಿಗೆ ನೀಡಿರುವ ಸೌಲಭ್ಯವನ್ನು ಹಿಂಪಡೆಯಲಾಗುವುದು ಎಂದು ರಾಜ್ಯಪಾಲರ ಸಹಿ ಇರುವ ಆದೇಶದ ಪ್ರತಿಯಲ್ಲಿ ಹೇಳಲಾಗಿದೆ.

Share This Video


Download

  
Report form
RELATED VIDEOS