ನಟ, ರಾಜಕಾರಣಿ ಕಮಲ ಹಾಸನ್ ಕಾಶ್ಮೀರ ಮತ್ತು ಸೇನೆಯ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭಾನುವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಮಲ್, ಕಾಶ್ಮೀರದಲ್ಲಿ ಜನಮತಾಭಿಪ್ರಾಯ ಸಂಗ್ರಹಿಸಲು ಕೇಂದ್ರ ಸರ್ಕಾರ ಏಕೆ ಹೆದರುತ್ತಿದೆ ಎಂದು ಪ್ರಶ್ನಿಸಿದರು. ಅಲ್ಲದೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು 'ಆಜಾದ್ ಕಾಶ್ಮೀರ' ಎಂದು ಕರೆದಿದ್ದಾರೆ.
Actor turned politician Kamal Haasan in a controversial statement said, The army itself is an old fashioned thing. Why India was scared to hold a plebiscite in Kashmir, he asked.