Nikhil Kumaraswamy today visited Dharmasthala and performed special worship to God. After that he said, I handle the responsibility given by Deve Gowda.
ಮುಂಬರುವ ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಇಂದು ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದ ನಿಖಿಲ್ ಕುಮಾರ ಸ್ವಾಮಿ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದರು.