ಅಮಿತ್ ಶಾಗೆ ಶೋಭಾ ಕರಂದ್ಲಾಜೆ ವಿರುದ್ಧ ಪತ್ರ ಬರೆದ ಸಾಫ್ಟ್ವೇರ್ ಇಂಜಿನಿಯರ್ ಗಳು | Oneindia Kannada

Oneindia Kannada 2019-03-05

Views 396

Techies belongs to Udupi-Chikkamagalur constituency write to the BJP president Amit Shah against MP Shobha Karandlaje. Demanding for 2019 Lok Sabha Election ticket for local leaders in seat.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಟೆಕ್ಕಿಗಳು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಈ ಕುರಿತು ಪತ್ರ ಬರೆದಿದ್ದಾರೆ.

Share This Video


Download

  
Report form
RELATED VIDEOS