Former Chief Minister Yeddyurappa said that Sumalatha did not discussion about joining the BJP.Candidate selection of Mandya constituency was not finalized.
ಒಂದು ಕಡೆ ಮಂಡ್ಯದ ಲೋಕಸಭಾ ಕ್ಷೇತ್ರದ ಕಣ ರಂಗೇರುವುದರೊಂದಿಗೆ ಕುತೂಹಲ ಹುಟ್ಟುಹಾಕುತ್ತಿದ್ದು, ರಾಜ್ಯದ ಜನರ ದೃಷ್ಠಿಯನ್ನು ತನ್ನತ್ತ ಸೆಳೆಯತೊಡಗಿದೆ. ಇದೀಗ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಆಯ್ಕೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.