ಮಹಿಳಾ ದಿನಾಚರಣೆ ಅನ್ನೋದನ್ನ ಮರೆತು ನಾಲಿಗೆ ಹರಿಬಿಟ್ಟ ಮಾಜಿ ಪ್ರಧಾನಿಗಳ ಪುತ್ರ ರೇವಣ್ಣ..!

Oneindia Kannada 2019-03-09

Views 1

ಸುಮಲತಾ ಅಂಬರೀಶ್ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿರುವ ಸಚಿವ ಎಚ್‌.ಡಿ.ರೇವಣ್ಣ ಅವರ ವಿರುದ್ಧ ಸಾಮಾಜಿಕ ಜಾಲತಾಣ ಸೇರಿ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸುಮಲತಾ ಅವರು ಮಂಡ್ಯದಿಂದ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾತನಾಡುತ್ತಾ ರೇವಣ್ಣ ಅವರು 'ಗಂಡ ಸತ್ತು ಒಂದು ತಿಂಗಳಾಗಿಲ್ಲ ಆಗಲೆ ರಾಜಕೀಯ ಬೇಕಾಯ್ತಾ?' ಎಂದು ಅಸೂಕ್ಷ್ಮ ಹೇಳಿಕೆ ನೀಡಿದ್ದರು.

Social media users and BJP leaders oppose HD Revanna statement about Sumalatha Ambareesh. He said her husband died recently but she wants to come to politics.

Share This Video


Download

  
Report form
RELATED VIDEOS