lok sabha elections 2019 : ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ 'ಫಿರ್ ಮೋದಿ' ಟ್ರೆಂಡಿಂಗ್..!

Oneindia Kannada 2019-03-11

Views 890

ಹದಿನೇಳನೇ ಲೋಕಸಭೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಹದಿನಾರನೇ ಲೋಕಸಭೆಗೆ ಒಂಬತ್ತು ಹಂತದಲ್ಲಿ ಚುನಾವಣೆ ನಡೆದಿದ್ದರೆ, ಈ ಬಾರಿ ಏಳು ಹಂತದಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರದ ಚುನಾವಣೆ ಏಪ್ರಿಲ್ 18 ಮತ್ತು 23ರಂದು ನಡೆಯಲಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಆಯೋಗ ನೀತಿ ಸಂಹಿತೆ ಜಾರಿಗೆ ತಂದಿದೆ.

Soon after Indian Election commission announced the date, Phir Se Modi hashtag trending in Twitter.

Share This Video


Download

  
Report form
RELATED VIDEOS