ಆಸ್ಟ್ರೇಲಿಯಾ ವಿರುದ್ಧದ ರಾಂಚಿ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ವಿಶೇಷ ಆರ್ಮಿ ಕ್ಯಾಪ್ ಧರಿಸಿ ಆಡಿರುವುದರ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಅಧಿಕೃತವಾಗಿ ಪತ್ರ ಬರೆದು ಕಠಿಣ ಕ್ರಮಕ್ಕೆ ಆಗ್ರಹಿಸಿತ್ತು. ಪಾಕಿಸ್ತಾನ ನಿಲುವಿಗೆ ಸ್ಪಷ್ಟನೆ ನೀಡಿರುವ ಬಿಸಿಸಿಐ ವಕ್ತಾರರು, ನಾವು ಐಸಿಸಿ ನಿಂದ ಅನುಮತಿ ಪಡೆದೆ ಆಟಗಾರರಿಗೆ ಕ್ಯಾಪ್ ಧರಿಸಲು ಅವಕಾಶ ನೀಡಿದ್ದೇವೆ. ಅಲ್ಲದೇ ಐಸಿಸಿ ಕೂಡ ಸಹಾಯ ದೇಣಿಗೆ ಸಂಗ್ರಹ ಮಾಡಲು ಕೂಡ ಅನುಮತಿ ನೀಡಿತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಬಿಸಿಸಿಐ ಮೊದಲೇ ಅನುಮತಿ ಪಡೆದಿರುವ ಪರಿಣಾಮ ಐಸಿಸಿ ದೂರು ಸಲ್ಲಿಸಿದ ಪಾಕಿಸ್ತಾನಕ್ಕೆ ಮುಖಭಂಗ ಉಂಟಾಗಿದೆ.
The Pakistan Cricket Board (PCB) officially wrote a letter to the ICC to take action against the Indian cricket team about ware special cap, A BCCI spokesperson clarified on Pakistan's stand, saying we have allowed the players to get a cap from the ICC. The ICC also approved the collection of donations, "he said. The Pakistan Cricket Board (pcb) has filed a complaint against the BCCI's approval.