ಲೋಕಸಭಾ ಚುನಾವಣಾ ಮಹಾಸಮರಕ್ಕೆ ಈಗಾಗಲೇ ದಿನಗಣನೆ ಆರಂಭವಾಗಿದೆ. ಇತ್ತ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಿತ್ರಣ ಇನ್ನೂ ಕಾವು ಪಡೆದುಕೊಂಡಂತೆ ಕಾಣುತ್ತಿಲ್ಲ.
Countdown begun for the Lok Sabha Election 2019.But no one got ticket to contest in Mysuru –kodagu lokasabha contituency.