Deve Gowda put condition to congress, if he need to contest for elections then congress should leave Mysuru or Tumkur constituency to JDS.
ಈ ಬಾರಿ ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಚುನಾವಣಾ ರಾಜಕೀಯದಿಂದ ನಿವೃತ್ತಿಹೊಂದುತ್ತೇನೆ ಎಂದಿದ್ದ ದೇವೇಗೌಡ ಅವರು ಮನಸ್ಸು ಬದಲಿಸಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಆದರೆ ತಾವು ಚುನಾವಣೆಗೆ ಸ್ಪರ್ಧಿಸಲು ಅವರು ಕಾಂಗ್ರೆಸ್‌ಗೆ ಷರತ್ತೊಂದನ್ನು ಹಾಕಿದ್ದಾರೆ. ತಮ್ಮ ಷರತ್ತು ಈಡೇರಿಸದಿದ್ದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಹೈಕಮಾಂಡ್‌ಗೂ ಹೇಳಿದ್ದಾರೆ.