Sumalatha Ambareesh has firmly decided to contest in Lok Sabha Elections 2019 from Mandya constituency. Sumalatha is even ready to contest as independent candidate if Congress ticket is not given. So Sumalatha will officially announce on March 18th. Here is a complete summary of Mandya politics
ಸುಮಲತಾ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆಂದು ಪಟ್ಟು ಹಿಡಿದಿರುವುದು ಮಂಡ್ಯ ರಾಜಕಾರಣಕ್ಕೆ ಹೊಸ ಕಳೆ ತಂದಿದೆ. ಕಾಂಗ್ರೆಸ್ ಟಿಕೆಟ್ ಅವರಿಗೆ ಕೈತಪ್ಪಿದ್ದು, ಪಕ್ಷೇತರವಾಗಿಯಾದರೂ ಚುನಾವಣೆ ಎದುರಿಸಿಯೇ ಸಿದ್ಧ ಎಂದು ಅವರು ಹೇಳುತ್ತಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಮುಂದಿನ ಏನು?