Shobha Karandlaje hesitated to contest from Udupi - Chikkamagaluru for the upcoming elections. According to sources BJP leader Yashpal Suvarna will get BJP ticket to contest from Udupi- Chikkamagaluru Loksabha constituency.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಮೂಲಗಳ ಮಾಹಿತಿ ಪ್ರಕಾರ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸ್ಪರ್ಧೆಯಿಂದ ಸಂಸದೆ ಶೋಭಾ ಕರಂದ್ಲಾಜೆ ಹಿಂದೆ ಸರಿಯುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ.