Lok Sabha Elections 2019 : ಈ ನಾಲ್ಕು ಜನ ಸೂಪರ್ ಸ್ಟಾರ್ಸ್ ಬೆಂಬಲ ಸುಮಲತಾಗೆ ಸಿಗುತ್ತಾ? | Oneindia Kannada

Oneindia Kannada 2019-03-20

Views 401

Will South Super Stars Chiranjeevi, Mohanbabu, Rajinikanth and Shatrughan Sinha join hands for Sumalatha election campaign? Ambareesh wife is contesting independent candidate in Mandya Lok Sabha constituency. Sandalwood has already extended support to Sumalatha. But, will Sumalatha gets support from these four Super Stars?

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಸುಮಲತಾ ಅಂಬರೀಶ್ ಪರ ಇಡೀ ಸ್ಯಾಂಡಲ್ ವುಡ್ ನಿಂತಿದೆ. ದೊಡ್ಡ ದೊಡ್ಡ ನಟರು ಸುಮಲತಾ ಬೆನ್ನಿಗೆ ನಿಂತು ಅವರ ಪರ ಪ್ರಚಾರ ಮಾಡಲು ಸಿದ್ದರಾಗಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕಿಂಗ್ ಸ್ಟಾರ್ ಯಶ್, ದೊಡ್ಡಣ್ಣ, ರಾಕ್ ಲೈನ್ ವೆಂಕಟೇಶ್, ಸೇರಿದಂತೆ ಸಾಕಷ್ಟು ಮಂದಿ ಸುಮಲತಾ ಬೆಂಬಲಕ್ಕೆ ನಿಂತಿದ್ದಾರೆ. ಇನ್ನು ಕೆಲವರು ಟ್ವಿಟ್ಟರ್ ಮೂಲಕ ಸುಮಲತಾ ಪರ ಇದ್ದೀವಿ ಎನ್ನುವುದನ್ನು ಹೇಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅಂಬರೀಶ್ ಅವರ ಅಪ್ತರು ಎನಿಸಿಕೊಂಡಿರುವ ಪರಭಾಷಾ ಸೂಪರ್ ಸ್ಟಾರ್ ಗಳು ಸುಮಲತಾ ಪರ ಪ್ರಚಾರಕ್ಕೆ ಬರ್ತಾರಾ ಎಂಬ ಕುತೂಹಲ ಮೂಡಿಸಿದೆ.

Share This Video


Download

  
Report form
RELATED VIDEOS