What are the advantages and disadvantages for darshan and Yash in Mandya election campaign. Darshan and Yash campaigning for Sumalatha.
ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸುಮಲತಾ ಮತ್ತು ನಿಖಿಲ್ ಕುಮಾರ್ ಸ್ಪರ್ಧೆ ಮಾಡುತ್ತಿದ್ದಾರೆ ಎಂದಾಗಲೇ ಒಂದು ಸೂಚನೆ ಸಿಕ್ಕಿತ್ತು. ಇವರಿಬ್ಬರ ಮುಖಾಮುಖಿ ಆದ್ರೆ, ಮಂಡ್ಯ ಅಖಾಡಕ್ಕೆ ತಾರೆಯರು ಎಂಟ್ರಿ ಕೊಡ್ತಾರೆ. ಇದರಿಂದ ಮಂಡ್ಯ ಕ್ಷೇತ್ರ ರಣರಂಗ ಆಗುತ್ತೆ ಅಂತ. ಸುಮಲತಾ ಪರ ಪ್ರಚಾರ ಮಾಡೋದ್ರಿಂದ 'ಜೋಡೆತ್ತು'ಗಳಿಗಾಗುವ ನಷ್ಟವೇನು?