BJP announced first list for the upcoming Loksabha elections 2019, Shobha Karandlaje contesting from Udupi - Chikkamagaluru. BJP State President BS Yeddyurappa pressure worked out to get the ticket to Shobha.
ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯದ ಏಳು ಕ್ಷೇತ್ರಗಳನ್ನು ಹೊರತು ಪಡಿಸಿ, ಮಿಕ್ಕೆಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಮೂಲಕ, ಹಲವು ದಿನಗಳಿಂದ ಇದ್ದ ಗೊಂದಲಕ್ಕೆ ತೆರೆ ಎಳಿದಿದೆ. ಕೊನೆಗೂ ಎಲ್ಲಾ ಅಡೆತಡೆಗಳನ್ನ ಮೆಟ್ಟಿ ನಿಂತು ಶೋಭಾ ಕರಂದ್ಲಾಜೆಗೆ ಉಡುಪಿ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾದ ಬಿ ಎಸ್ ಯಡಿಯೂರಪ್