In the first list of candidates for Lok Sabha elections announced by the BJP. In a 21 candidates list there is no major surprise.
2019ರ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 21 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಆದರೆ, ಪಟ್ಟಿಯಲ್ಲಿ ಯಾವುದೇ ಅಚ್ಚರಿ ಇಲ್ಲ.