ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್- ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸೋಮವಾರ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ನಾನು ಹಾಜರಿರಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.
Former chief minister Siddaramaiah said, he will not present during Nikhil nomination filing on Monday. Nikhil Kumaraswamy contesting from Mandya constituency as congress supported JDS candidate.