ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಶನಿವಾರ (ಮಾರ್ಚ್ 24) ನಡೆದ ಐಪಿಎಲ್ 2019ರ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಶುಭಾರಂಭ ಕಾಣುತ್ತದೆ ಎಂಬ ಬೆಂಗಳೂರು ಅಭಿಮಾನಿಗಳ ನಿರೀಕ್ಷೆ ಮಣ್ಣು ಪಾಲಾಯಿತು. ಚೆನ್ನೈ ತಂಡ 7 ವಿಕೆಟ್ ಸುಲಭ ಗೆಲುವು ದಾಖಲಿಸಿತ್ತು.
Bangalore fans were hoping that Royal Challengers Bangalore will start a good start against Chennai Super Kings at the MAA Chidambaram stadium in Chennai on March 24 (Saturday). but Chennai won by 7 wickets.