Lok Sabha Elections 2019:ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾರು? ಸಸ್ಪೆನ್ಸ್ ಮುಂದುವರಿಕೆ

Oneindia Kannada 2019-03-25

Views 1

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದಲ್ಲಿ ಸಸ್ಪೆನ್ಸ್ ಮುಂದುವರಿದಿದೆ. 6 ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅನಂತ್ ಕುಮಾರ್ ಅವರ ನಂತರ ಯಾರು ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.
Who will be BJP candidate? Will it be Tejaswini Ananth Kumar or youth leader Tejasvi Surya? Or will Narendra Modi contest from here, which has been represented by Ananth Kumar.

Share This Video


Download

  
Report form
RELATED VIDEOS