Lok Sabha Elections 2019 : ಎಚ್ ಡಿ ಕುಮಾರಸ್ವಾಮಿ ಮಾತಿಗೆ ತಿರುಗೇಟು ನೀಡಿದ ನಟ ದರ್ಶನ್ | FILMIBEAT KANNADA

Filmibeat Kannada 2019-03-27

Views 1.8K

'ಚಾಲೆಂಜಿಂಗ್ ಸ್ಟಾರ್ ಅಂತೆ, ಡಿ ಬಾಸ್ ಅಂತೆ....ಡಿ ಬಾಸ್ ಅನ್ನೋದು ಸಿನಿಮಾದಲ್ಲಿ ಆಗಬಹುದು. ಜನಗಳಿಗೆ ಡಿ ಬಾಸ್ ಆಗೋಕೆ ಆಗಲ್ಲ. ರೈತರಿಗೆ ಡಿ ಬಾಸ್ ಆಗೋಕೆ ಯಾವತ್ತು ಸಾಧ್ಯವಿಲ್ಲ' ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನಟ ದರ್ಶನ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರತಿಕ್ರಿಯಿಸಿದ್ದಾರೆ. ಸಿಎಂ ಕುಮಾರಸ್ವಾಮಿ ಅವರ ಮಾತಿಗೆ ಡಿ ಬಾಸ್ ಖ್ಯಾತಿಯ ದರ್ಶನ್ ತಮ್ಮದೇ ಸ್ಟೈಲ್ ನಲ್ಲಿ ತಿರುಗೇಟು ನೀಡಿದ್ದಾರೆ

Chief minister H D Kumaraswamy questioned, who is D Boss? Now, Challenging star darshan has react about H D Kumaraswamy statement.

Share This Video


Download

  
Report form
RELATED VIDEOS