lok sabha elections 2019: ಕಾಂಗ್ರೆಸ್‌ನಲ್ಲಿ ಬಂಡಾಯವೆದ್ದು, ಮೈತ್ರಿ ಪಕ್ಷದ ಅಭ್ಯರ್ಥಿ ಎಚ್.ಡಿ. ದೇವೇಗೌಡ ವಿರುದ್ಧ ಸ್ಪರ್ಧಿಸಿಯೇ ಸಿದ್ಧ ಎಂದು ತೊಡೆತಟ್ಟಿದ್ದ ಸಂಸದ ಮುದ್ದಹನುಮೇಗೌಡ, ಅಖಾಡದಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಹೇಳಲಾಗಿದೆ.
Tumakuru Rebel Congress MP Muddahanumegowda has agreed to take back his nomination from Lok Sabha election as Independent candidate after the meeting with Siddaramaiah and Dinesh Gundu Rao.