ಜೆಡಿಎಸ್-ಕಾಂಗ್ರೆಸ್ ಸೀಟು ಹೊಂದಾಣಿಕೆಯ ನಂತರದ ಪ್ರಮುಖ ಸಾರ್ವಜನಿಕ ಸಭೆ ಬೆಂಗಳೂರು ಹೊರವಲಯದಲ್ಲಿ ಭಾನುವಾರ (ಮಾ 31) ನಡೆದಿದೆ. ನಿರೀಕ್ಷೆಯಂತೆ, ಎರಡೂ ಪಕ್ಷಗಳ ಮುಖಂಡರು ಬಿಜಿಪಿ ವಿರುದ್ದ ಕಿಡಿಕಾರಿದ್ದಾರೆ.
BJP State President Yeddyurappa challenges Rahul Gandhi to prove his allegation on 1800 diary issue. In a press release BSY challenges Rahul to stop false and baseless allegations else, he is becoming a laughing stock in public mind.