ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ ಶನಿವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲುಂಡಿದ್ದು, ಇದರ ಬೆನ್ನಲ್ಲೇ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾಗೆ ಬರೋಬ್ಬರಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
Mumbai Indians beat Kings XI Punjab at Saturday after this Mumbai Indians captain Rohit Sharma gets Rs 12 lakh Penalty.