ಮಂಡ್ಯದಲ್ಲಿ ಇಂದು ಸ್ಟಾರ್ ನಟರು ಬೀಡುಬಿಟ್ಟಂತೆ ಕಾಣುತ್ತಿದೆ. ಒಂದೆಡೆ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಲವೆಡೆ ಪ್ರಚಾರಕ್ಕಿಳಿದರೆ, ಮತ್ತೊಂದೆಡೆ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಪರ ನಟ ಉಪೇಂದ್ರ ಮಂಡ್ಯದಿಂದ ತಮ್ಮ ಪ್ರಚಾರ ಆರಂಭಿಸಿದ್ದಾರೆ.
Actor Upendra started election campaign for UPP candidate in Mandya. He said thatpolitics become business. It is our intention to get rid of politics and bring democracy.