Lok Sabha Elections 2019 : Whole country is curious with Lok Sabha Elections 2019. Bangalore South constituency is one of the most curios constituency as Tejasvi Surya is a BJP candidate. Tejasvi Surya is completely busy in campaign, in between Tejasvi Surya visits Adichunchanagiri Mutt & took blessings from Sri Nirmalanandanatha Sri
ದೇಶದಲ್ಲಿ ಲೋಕಸಭಾ ಚುನಾವಣಾ ಕಾವು ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲೂ ಕುತೂಹಲದ ಕಣ ಬೆಂಗಳೂರು ದಕ್ಷಿಣದಲ್ಲಿ ಯುವ ಅಭ್ಯರ್ಥಿ ತೇಜಸ್ವಿ ಸೂರ್ಯ ಪ್ರಚಾರ ಭರದಿಂದ ಸಾಗುತ್ತಿದೆ. ತಮ್ಮ ಬಿರುಸಿನ ಪ್ರಚಾರದ ನಡುವೆ ಕೂಡ ತೇಜಸ್ವಿ ಸೂರ್ಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳ ಆಶೀರ್ವಾದ ಪಡೆದಿದ್ದಾರೆ