ಮಂಡ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಇನ್ನೂ ಗೊಂದಲ ಬಗೆಹರಿದಿಲ್ಲ. ಆದರೆ, ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಮತಯಾಚನೆ ಮಾಡಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ.
AICC president Rahul Gandhi will campaign for Mandya Congress-JD(S) candidate Nikhil Kumaraswamy on April 13, 2019. Rahul will participate in road show at K.R.Nnagar assembly constituency.