A total of 29 women candidates including 1 from the BJP and the Congress will be contesting in Lok Sabha elections in Karnataka 28 seats. Election will be held on April 18 and 23.
ಕರ್ನಾಟಕದಲ್ಲಿ ಈ ಬಾರಿಯ ಲೋಕಸಭಾ ಚುನಾವಣಾ ಕಣದಲ್ಲಿ 29 ಮಹಿಳಾ ಅಭ್ಯರ್ಥಿಗಳಿದ್ದಾರೆ. 2014ರ ಚುನಾವಣೆಯಲ್ಲಿ 20 ಮಹಿಳೆಯರ ಪೈಕಿ ಒಬ್ಬರು ಮಾತ್ರ ಗೆದ್ದು ಸಂಸತ್ ಪ್ರವೇಶಿಸಿದ್ದರು. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 18 ಮತ್ತು 23ರಂದು ಚುನಾವಣೆ ನಡೆಯಲಿದೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಪ್ರಾದೇಶಿಕ ಪಕ್ಷ ಜೆಡಿಎಸ್ ಹಾಗೂ ಪಕ್ಷೇತರರು ಸೇರಿ 29 ಮಹಿಳೆಯರು ಕಣದಲ್ಲಿದ್ದಾರೆ.