Lok Sabha Elections 2019ಎಚ್ ಡಿ ಕುಮಾರಸ್ವಾಮಿ ಹಾಗು ಎಚ್ ಡಿ ದೇವೇಗೌಡ್ರ ಬಗ್ಗೆ ಹೊಸ ಬಾಂಬ್ ಸಿಡಿಸಿದ ಬಿಜೆಪಿ ನಾಯಕ

Oneindia Kannada 2019-04-15

Views 525

Once Kumaraswamy sent Deve Gowda out of the house, he stayed in a small house, we use to give breakfast and lunch to him said BJP MLA Madhuswamy.
ಕುಮಾರಸ್ವಾಮಿ ಅವರು ತಮ್ಮ ತಂದೆ ದೇವೇಗೌಡರನ್ನುಹಿಂದೊಮ್ಮೆ ಮನೆಯಿಂದ ಹೊರಹಾಕಿದ್ದರು ಎಂದು ಬಿಜೆಪಿ ಶಾಸಕ ಮಾಧುಸ್ವಾಮಿ ಅವರು ಭಾರಿ ಬಾಂಬ್ ಸಿಡಿಸಿದ್ದಾರೆ. ನೇರ ಮಾತುಗಳಿಗೆ ಹೆಸರಾಗಿರುವ ಚಿಕ್ಕನಾಯಕನಳ್ಳಿ ಶಾಸಕ ಮಾಧುಸ್ವಾಮಿ ಅವರು ಬಿಜೆಪಿ ಪ್ರಚಾರ ಸಭೆಯಲ್ಲಿ ಈ ಮಾತು ಹೇಳಿದ್ದಾರೆ.

Share This Video


Download

  
Report form
RELATED VIDEOS