The Congress Sunday demanded a thorough probe into the alleged transportation of a “suspicious black trunk” in Prime Minister Narendra Modi’s helicopter during his visit to Chitradurga in Karnataka.
ಕರ್ನಾಟಕದ ಚಿತ್ರದುರ್ಗಕ್ಕೆ ಚುನಾವಣೆ ಪ್ರಚಾರಕ್ಕೆ ತೆರಳಿದ ವೇಳೆ 'ಅನುಮಾನಾಸ್ಪದವಾದ ಕಪ್ಪು ಟ್ರಂಕ್' ವೊಂದು ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ನಲ್ಲಿ ಇದ್ದ ಬಗ್ಗೆ ಸಮಗ್ರವಾದ ತನಿಖೆ ಮಾಡಬೇಕು ಎಂದು ಭಾನುವಾರ ಕಾಂಗ್ರೆಸ್ ಪಕ್ಷ ಒತ್ತಾಯ ಮಾಡಿದೆ.