ಮತ್ತೊಂದು ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳಾದ ಡಾ. ಶಿವಾನಂದ ರಾಜೇಂದ್ರ ಸ್ವಾಮೀಜಿ | Oneindia Kannada

Oneindia Kannada 2019-04-17

Views 6

ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿಯುವ ಭವಿಷ್ಯ ನಿಜವಾಗುತ್ತೆ ಎಂದು ಭಕ್ತಾದಿಗಳು ನಂಬಿದ್ದಾರೆ. ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿಮಠದ ಶ್ರೀಗಳು ತಾಳೆಗರಿ ಹಿಡಿದು ನುಡಿಯುವ ಒಗಟಿನ ಮಾತಿಗೆ ನಾನಾ ಅರ್ಥಗಳನ್ನು ಕಲ್ಪಿಸಲಾಗುತ್ತದೆ.

Kodi Mutt seer Dr Shivananda Shivayogi Rajendra Swamiji's new prediction. Kodi Mutt seer predicts about the rain this year.

Share This Video


Download

  
Report form
RELATED VIDEOS