ಮಂಡ್ಯ ಚುನಾವಣೆ ಮುಗಿದಿದೆ. ಉಳಿದ ಕ್ಷೇತ್ರಗಳಿಗಿಂತ ಮಂಡ್ಯ ಕ್ಷೇತ್ರ ತುಂಬಾ ಸದ್ದು ಮಾಡಿತ್ತು. ಯಾಕಂದ್ರೆ, ಇಲ್ಲಿ ಸಿಎಂ ಕುಮಾರಸ್ವಾಮಿ ಕುಟುಂಬ ವರ್ಸಸ್ ಅಂಬರೀಶ್ ಕುಟುಂಬ ಎನ್ನುವಂತಾಗಿತ್ತು. ನಿಖಿಲ್ ಪರವಾಗಿ ಇಡೀ ಸರ್ಕಾರವೇ ಪ್ರಚಾರ ಮಾಡಿದ್ರೆ, ಸುಮಲತಾ ಪರವಾಗಿ ಜೋಡೆತ್ತುಗಳಾಗಿ ನಟ ದರ್ಶನ್ ಮತ್ತು ಯಶ್ ಪ್ರಚಾರ ಮಾಡಿದ್ದರು. ಒಂದು ವೇಳೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಗೆದ್ದರೇ, ಜೋಡೆತ್ತುಗಳಿಗೆ ಆಗುವ ಅನುಕೂಲವೇನು?