Lok Sabha Elections 2019: ಏಪ್ರಿಲ್ 23ರಂದು ಕರ್ನಾಟಕದಲ್ಲಿ ನಡೆಯಲಿದೆ 2ನೇ ಹಂತದ ಮತದಾನ | Oneindia Kannada

Oneindia Kannada 2019-04-22

Views 138

Karnataka all set for 2nd phase of Lok Sabha elections 2019. Voting will be held on April 23 at 14 seats. On April 18 election held for 14 seats.


2ನೇ ಹಂತದ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. ಏಪ್ರಿಲ್ 23ರ ಮಂಗಳವಾರ ಮತದಾನ ನಡೆಯಲಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 2.43 ಕೋಟಿ ಮತದಾರರು 237 ಅಭ್ಯರ್ಥಿಗಳ ಭವಿಷ್ಯವನ್ನು ಬರೆಯಲಿದ್ದಾರೆ. 28,022 ಮತಗಟ್ಟೆಗಳನ್ನು ಚುನಾವಣಾ ಆಯೋಗ ಸ್ಥಾಪನೆ ಮಾಡಲಿದೆ.

Share This Video


Download

  
Report form
RELATED VIDEOS