Karnataka Minister Zameer Ahmed Khan son Zaid Khan to get launched by Kannada Star Director Jayatheertha
ಜೆಡಿಎಸ್ ಪಕ್ಷದ ನಾಯಕ, ಸಚಿವ ಜಮೀರ್ ಅಹ್ಮದ್ ಮಗ ಕೂಡ ಸಿನಿಮಾ ರಂಗಕ್ಕೆ ಬರುವ ಪ್ಲಾನ್ ಮಾಡಿದ್ದಾರೆ. ಜಮೀರ್ ಅಹ್ಮದ್ ಪುತ್ರ ಜಾಹಿದ್ ಖಾನ್ ಮೊದಲ ಸಿನಿಮಾದ ನಿರ್ದೇಶಕರು ಯಾರು ಎನ್ನುವ ವಿಷಯ ಕೂಡ ಈಗಾಗಲೇ ಬಹಿರಂಗವಾಗಿದೆ.