The ICC Cricket World Cup is set to begin in England on May 30. At this time, Pakistan team has warned Team India
ಕ್ರಿಕೆಟ್ ಪ್ರಿಯರು ತುದಿಗಾಲಲ್ಲಿ ನಿಂತು ಎದುರು ನೋಡುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯು ಮೇ 30ರಂದು ಇಂಗ್ಲೆಂಡ್‌ನಲ್ಲಿ ಆರಂಭಗೊಳ್ಳಲಿದೆ. ಇದೇ ಸಮಯದಲ್ಲಿ ಪಾಕಿಸ್ತಾನ ತಂಡ ಟೀಮ್ ಇಂಡಿಯಾಗೆ ಎಚ್ಚರಿಕೆಯನ್ನ ನೀಡಿದೆ