A Delhi court Tuesday transferred a complaint filed against Congress President Rahul Gandhi to Special court for MPs. case was filed against him for his remarks against PM Narendra Modi in 2016, October.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಏಪ್ರಿಲ್ 23 ಕರಾಳ ದಿನವೇ ಸರಿ. ರಫೇಲ್ ಡೀಲ್ ತೀರ್ಪಿನ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿಂದ ನೋಟಿಸ್ ಬಂದ ಕೆಲವೇ ಗಂಟೆಗಳಲ್ಲಿ ರಾಹುಲ್ ಗಾಂಧಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ವಯನಾಡಿನಲ್ಲಿ ದೂರು ದಾಖಲಾಗಿತ್ತು.