ಒಂದು ಕಡೆ ಮೇ 23ರ ನಂತರ ಮೋದಿ ಪೆಟ್ರೋಲ್ ಬೆಲೆಯನ್ನು ಗಣನೀಯವಾಗಿ ಜಾಸ್ತಿ ಮಾಡಲಿದ್ದಾರೆ ಎನ್ನುವ ಹತಾಶೆಯ ಹೇಳಿಕೆಯನ್ನು ನೀಡುವ ಕಾಂಗ್ರೆಸ್, ಇನ್ನೊಂದು ಕಡೆ, ಲೋಕಸಭಾ ಚುನಾವಣೆಯ ನಂತರ ಬಿಜೆಪಿ ವಿರೋಧ ಪಕ್ಷವಾಗಲಿದೆ ಎನ್ನುವ ಭರವಸೆಯ ಮಾತನ್ನಾಡುತ್ತಿದೆ.
After Loksabha elections 2019, BJP will loose CBI,IT, ED power, since they will not come to the power again: KPCC tweet