ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಶೋಭಾ ಕರಂದ್ಲಾಜೆ ಹೇಳಿದ್ದೇನು?

Oneindia Kannada 2019-05-03

Views 295

MP Shobha Karandlaje inaugurated "BENGALURU UTSAVA" organized in Karnataka Chitrakala Parishath Today and said I am not in the race for Karnataka BJP President post. She was in relaxing mood and bought some Kashmiri saris. She described her happiness about the Art & Craft Display by the artisans.
ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಲಾಗಿರುವ ಬೆಂಗಳೂರು ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು, ಲೋಕಸಭೆ ಚುನಾವಣೆ ನಂತರ ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನ ಬದಲಾಗಲಿದೆ ಎಂಬ ಸುದ್ದಿಗೆ ಪ್ರತಿಕಿಯಿಸಿ, ಬಿಜೆಪಿ ಅಧ್ಯಕ್ಷ ಸ್ಥಾನದ ರೇಸಿನಲ್ಲಿ ನಾನಿಲ್ಲ ಎಂದು ಸ್ಪಷ್ಟಪಡಿಸಿದರು.

Share This Video


Download

  
Report form
RELATED VIDEOS