Chief minister HD Kumaraswamy instructed second round of survey of Loksabha election result in Mandya. H D Kumaraswamy gets 3 Secret Reports about Mandya Lok Sabha Elections 2019
ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆದಿದೆ. ಮಂಡ್ಯ ಫಲಿತಾಂಶ ಏನಾಗಬಹುದು ಎಂಬುದೇ ಸದ್ಯದ ಕುತೂಹಲವಾಗಿದೆ. ಕೆಲವರು ನಿಖಿಲ್ ಕುಮಾರಸ್ವಾಮಿ ಗೆಲ್ಲುತ್ತಾರೆ ಎಂದರೆ ಇನ್ನು ಕೆಲವರು ಸುಮಲತಾ ಅಂಬರೀಶ್ ಗೆಲ್ಲುವುದು ಖಚಿತ ಎಂದು ಹೇಳುತ್ತಿದ್ದಾರೆ.