ಚೌಕಿದಾರ್ ಚೋರ್ ಹೇಳಿಕೆಗೆ ಕ್ಷಮೆ ಯಾಚಿಸಿದ ರಾಹುಲ್ ಗಾಂಧಿ..!?

Oneindia Kannada 2019-05-08

Views 137

'ಚೌಕಿದಾರ್ ಚೋರ್ ಹೈ' ಎಂದು ಸರ್ವೋಚ್ಚ ನ್ಯಾಯಾಲಯವೇ ಹೇಳಿದೆ ಎಂದು ಹೇಳಿಕೆ ನೀಡಿ, ನ್ಯಾಯಾಂಗ ನಿಂದನೆ ಆರೋಪಕ್ಕೆ ಒಳಗಾಗಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಡೆಗೂ ಸರ್ವೋಚ್ಚ ನ್ಯಾಯಾಲಯಕ್ಕೆ ಬೇಷರತ್ ಕ್ಷಮೆ ಯಾಚಿಸಿದ್ದಾರೆ.

Rafale deal review: Rahul Gandhi has tendered an unconditional apology to Supreme Court of India for linking Chowkidar Chor Hai political statement to acceptance of review petition by SC. Meenakshi Lekhi, MP of BJP had filed contempt of court petition.

Share This Video


Download

  
Report form
RELATED VIDEOS